ಶ್ರೀ ಉದನೇಶ್ವರ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಬದಿಯಡ್ಕ, 08-03-2016:
ಪೆರಡಾಲ ಶ್ರೀ ಉದನೇಶ್ವರ ಕ್ಷೇತ್ರದ ಶಿವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಶ್ರೀ ದೇವರ ಬಲಿ ಉತ್ಸವ, ರಾಜಾಂಗಣ ಪ್ರಸಾದ ಹಾಗೂ ಮಧ್ಯಾಹ್ನ ಪಿಲಿಚಾಮುಂಡಿ ದೈವದ ಕೋಲವು ಮಂಗಳವಾರ ಜರಗಿತು.

Mahashivarathri at Perdala 8-3-2016 1

Mahashivarathri at Perdala 8-3-2016 2